Breaking News
Home / ಜಿಲ್ಲೆ / ಬೆಂಗಳೂರು / ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ

ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ

Spread the love

ಬೆಂಗಳೂರು – ಉಪಮುಖ್ಯಮಂತ್ರಿಯೂ ಆಗಿರುವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

ರಮೇಶ ಜಾರಕಿಹೊಳಿ ರಾಜಿನಾಮೆಯಿಂದ ಈ ಸ್ಥಾನ ತೆರವಾಗಿತ್ತು. ಉಮೇಶ ಕತ್ತಿ ಅವರಿಗೆ ಬಾಗಲಕೋಟೆಯ ಉಸ್ತುವಾರಿ ವಹಿಸಲಾಗಿದೆ.

ಅರವಿಂದ ಲಿಂಬಾವಳಿ ಬೀದರ್, ಎಂಟಿಬಿ ನಾಗರಾಜ ಕೋಲಾರ, ಮುರುಗೇಶ ನಿರಾಣಿ ಕಲಬುರಗಿ, ಎಸ್.ಅಂಗಾರ ಚಿಕ್ಕಮಗಳೂರು ಉಸ್ತುವಾರಿ ಸಚಿವರಾಗಿದ್ದಾರೆ.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ