ಖಾನಾಪೂರದಲ್ಲಿ 15 ರಿಂದ 18 ವರ್ಷ ದೊಳಗಿನವರೆಗಿನ ಕೊವಿಡ್ ಲಸಿಕೆ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಅವರು ದ್ವೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.
ಹೌದು ಇಂದು ದೇಶಾದ್ಯಂತ 15 ವರ್ಷದಿಂದ 18 ವರ್ಷ ದೊಳಗಿನವರೆಗಿನ ವರಿಗೆ ಕೊವಿಡ್ ಲಸಿಕೆ ನೀಡುವ ಕಾರ್ಯಕ್ರಮ ಚಾಲ್ತಿಯಲ್ಲಿರುವ ಹಿನ್ನೆಲೆಯಲ್ಲಿ ಖಾನಾಪೂರದಲ್ಲಿಯೂ ಈ ಕಾರ್ಯಕ್ರಮಕ್ಕೆ ದ್ವೀಪ ಪ್ರಜ್ವಲಿಸುವ ಮೂಲಕ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಅವರು ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ನೀಡುವ ಬಗ್ಗೆ ಮಾಹಿತಿ ನೀಡಿ ಕೊವಿಡ್ ಹೇಗೆ ಬರುತ್ತದೆ,ಇದರ ಬಗ್ಗೆ ಮುಂಜಾಗ್ರತೆ ಕ್ರಮವನ್ನು ಹೇಗೆ ಅನುಸರಿಸಬೇಕೆಂದು ತಿಳಿಸಿದರು.