Breaking News

15 ರಿಂದ 18 ವರ್ಷ ದೊಳಗಿನವರೆಗಿನ ಕೊವಿಡ್ ಲಸಿಕೆ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಅವರು ದ್ವೀಪ ಪ್ರಜ್ವಲಿಸುವ ಮೂಲಕ ಚಾಲನೆ

Spread the love

ಖಾನಾಪೂರದಲ್ಲಿ 15 ರಿಂದ 18 ವರ್ಷ ದೊಳಗಿನವರೆಗಿನ ಕೊವಿಡ್ ಲಸಿಕೆ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಅವರು ದ್ವೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿದರು.

ಹೌದು ಇಂದು ದೇಶಾದ್ಯಂತ 15 ವರ್ಷದಿಂದ 18 ವರ್ಷ ದೊಳಗಿನವರೆಗಿನ ವರಿಗೆ ಕೊವಿಡ್ ಲಸಿಕೆ ನೀಡುವ ಕಾರ್ಯಕ್ರಮ ಚಾಲ್ತಿಯಲ್ಲಿರುವ ಹಿನ್ನೆಲೆಯಲ್ಲಿ ಖಾನಾಪೂರದಲ್ಲಿಯೂ ಈ ಕಾರ್ಯಕ್ರಮಕ್ಕೆ ದ್ವೀಪ ಪ್ರಜ್ವಲಿಸುವ ಮೂಲಕ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ ಆರೋಗ್ಯಾಧಿಕಾರಿ ಡಾಕ್ಟರ್ ಸಂಜಯ್ ನಾಂದ್ರೇ ಅವರು ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ನೀಡುವ ಬಗ್ಗೆ ಮಾಹಿತಿ ನೀಡಿ ಕೊವಿಡ್ ಹೇಗೆ ಬರುತ್ತದೆ,ಇದರ ಬಗ್ಗೆ ಮುಂಜಾಗ್ರತೆ ಕ್ರಮವನ್ನು ಹೇಗೆ ಅನುಸರಿಸಬೇಕೆಂದು ತಿಳಿಸಿದರು.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ