Breaking News

ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆ

Spread the love

ಗೋಕಾಕ: ಕಳೆದ ಕೆಲವು ದಿನಗಳಿಂದ ತನ್ನ ಆರ್ಭಟ ನಡೆಸಿದ್ದ ಕರೋನಾ ಮಹಾಮಾರಿಯು ಇಂದು ಸ್ವಲ್ಪ ತಗ್ಗಿದೆ. ಗೋಕಾಕ ನಗರ ಹಾಗೂ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ ಕುಸಿತ ಖಂಡಿದ್ದು, ತಾಲೂಕಿನಲ್ಲಿ ೨ ಸೋಂಕು ಮಾತ್ರ ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ಹೇಳಿದರು.

{LAXMINEWS}ಯೊಂದಿಗೆ ಮಾತನಾಡಿದ ಅವರು  ತಾಲ್ಲೂಕಿನಲಿ ಅಂಕಲಗಿ ಗ್ರಾಮದ ೧೪ ವರ್ಷದ ಯುವಕನಿಗೆ ಹಾಗೂ ಘಟಪ್ರಭಾದ ೨೫ ವರ್ಷದ ಯುವತಿಗೆ ಸೋಂಕು ಪತ್ತೆಯಾಗಿದೆ. ಸೋಂಕಿತರಿಗೆ ಕೋವಿಡ್ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಅವರ ಮನೆ ಸುತ್ತಮುತ್ತ ಪ್ರದೇಶಗಳನ್ನು ಸಿಲಡೌನ್ ಮಾಡಲಾಗಿದೆ ಎಂದು ಡಾ. ಜಿಂಗಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ