Breaking News

BIG BREAKING ಸುರೇಶ್ ಅಂಗಡಿ ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ವಿಧಿವಶ

Spread the love

ಬೆಳಗಾವಿ ಸಂಸದ ನಮ್ಮ ಬೆಳಗಾವಿ ಜನ ನಾಯಕ ಸುರೇಶ್ ಅಂಗಡಿ ವಿಧಿವಶ
ಸಪ್ಟೆಂಬರ್ 11ರಂದು ಕ ರೋನ ಧೃಡ ಆಗಿದ್ದರ್ ಬಗ್ಗೆ ಟ್ವೀಟ್
ಯಾವುದೇ ಲಕ್ಷಣ ಇಲ್ಲ ಆದ್ರೂ ಚಿಕಿತ್ಸೆ ತಿಗೊಳುತ್ತಿದ್ದೇನೆ ಎಂದು ಟ್ವೀಟ್
ದೆಹಲಿ ಏಮ್ಸ್ ಆಸ್ಪತ್ರೆ ಯಲ್ಲಿ ರೈಲ್ವೇ ಸಚಿವ ಸುರೇಶ್ ಅಂಗಡಿ ವಿಧಿವಶ

 ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಹಾಗೂ ಬೆಳಗಾವಿ ಸಂಸದ ಸುರೇಶ್ ಅಂಗಡಿ (55) ಅವರು ದಿಲ್ಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಸುರೇಶ್ ಅವರಿಗೆ ಏಮ್ಸ್​​ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ

ಸೆ.11 ರಂದು ಅವರಿಗೆ ಕೊರೋನಾ ಸೋಂಕು ತಗುಲಿದ್ದು ದೃಢವಾಗಿತ್ತು. ಈ ಬಗ್ಗೆ ಸ್ವತಃ ಅವರೇ ಟ್ವೀಟ್ ಮಾಡಿದ್ದು, ಚಿಕಿತ್ಸೆ ಪಡೆಯುತ್ತಿರುವುದಾಗಿ ಮಾಹಿತಿ ನೀಡಿದ್ದರು.

 

https://youtu.be/Jy-E_CthOA8

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ