ಬೆಳಗಾವಿ: ಮಾರ್ಕಂಡೇಯ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ.
ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸಮೀಪದ ಮಾರ್ಕಂಡೇಯ ಜಲಾಶಯಕ್ಕೆ ಇಂದು ಸಚಿವ ರಮೇಶ ಜಾರಕಿಹೊಳಿ ಅವರು ಬಾಗಿನ ಅರ್ಪಿಸಲಿದ್ದರು. ಆದ್ರೆ ಕಾರಣಾಂತರಿಗಳಿಂದ ಕಾರ್ಯಕ್ರವನ್ನು ಮುಂದೂಡಲಾಗಿದೆ ಎಂದು ನೀರಾವರಿ ನಿಗಮ ಅಧಿಕಾರಿಗಳು ತಿಳಿಸಿದ್ದಾರೆ.
ಗೋಕಾಕ ನಗರಸಭೆ ಸದಸ್ಯ, ಬ್ಯಾಲ್ಯದ ಸ್ನೇಹಿತ ಎಸ್.ಎ. ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗುತ್ತಿದೆ.
Laxmi News 24×7