Breaking News
Home / ಜಿಲ್ಲೆ / ಬೆಂಗಳೂರು / ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

ಯಾಕೋ ಕುಮಾರಸ್ವಾಮಿ ಶಿರಾಗೆ ಬಂದು ಅಳ್ತಾ ಇದ್ನಪ್ಪ. ವಿಷ ಕೊಡಿ ಮತ್ತೊಂದು ಕೊಡಿ ಅಂತಿದ್ದ:ಸಿದ್ದರಾಮಯ್ಯ.

Spread the love

ಬೆಂಗಳೂರು: ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾದ ಬಳಿಕ ರಾಜ್ಯದಲ್ಲಿ ರಾಜಕೀಯ ಗರಿಗೆದರಿದೆ. ಜೊತೆಗೆ ಬೈ ಎಲೆಕ್ಷನ್ ಜಯಗಳಿಸಲು ಮೂರು ಪಕ್ಷಗಳು ತಮ್ಮದೇ ಆದ ಪ್ಲಾನ್ ಮಾಡಿಕೊಂಡು ಕಣಕ್ಕಿಳಿಯುತ್ತಿವೆ.

ಉಪಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಪಕ್ಷದ ನಾಯಕರು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಿದರು. ಜೊತೆಗೆ ಈ ಸಭೆಯಲ್ಲಿ ಶಿರಾ ಕ್ಷೇತ್ರದ ನೂರಾರು ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್‍ಗೆ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಡಳಿತ ಪಕ್ಷ ಮತ್ತು ಜೆಡಿಎಸ್ ಪಕ್ಷದ ಮೇಲೆ ಕಿಡಿಕಾರಿದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ