Breaking News

ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…

Spread the love

ವೇತನ ನೀಡಲು ಸರ್ಕಾರದ ಬಳಿ ಹಣವಿಲ್ಲವೆಂಬ ಬಿಜೆಪಿಗರ ಆರೋಪ
ಸಚಿವ ಸತೀಶ ಜಾರಕಿಹೊಳಿ ನೀಡಿದ್ರು ತಿರುಗೇಟು…
ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಅಧಿಕಾರಿಗಳಿಗೆ ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಆರೋಪಕ್ಕೆ ಸಚಿವ ಸತೀಶ ಜಾರಕಿಹೊಳಿ ಅವರು ತಿರುಗೇಟು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಸಂಬಳ ನೀಡಲು ಸರ್ಕಾರದ ಬಳಿ ಹಣವಿಲ್ಲ ಎಂಬ ಬಿಜೆಪಿಗರ ಟೀಕೆಗೆ ತಿರುಗೇಟು ನೀಡಿದ್ದಾರೆ.
ವೇತನ ಪಾವತಿಯಲ್ಲಿ ವಿಳಂಬವಾಗುವುದು ಹೊಸದೇನಿಲ್ಲ. ವೇತನವಾಗಲಿ, ಬಿಲ್ ಗಳಾಗಲಿ, ಎಲ್ಲ ಸರ್ಕಾರದ ಕಾಲದಲ್ಲಿಯೂ ವಿಳಂಬವಾದ ಸಾಕಷ್ಟು ಉದಾಹರಣೆಗಳಿವೆ ಎಂದಿದ್ದಾರೆ.

Spread the love

About Laxminews 24x7

Check Also

ಮಹಾಜನ ವರದಿಯೇ ಅಂತಿಮ ಎಂದು ನಿರ್ಣಯ ಕೈಗೊಳ್ಳಲು ಕನ್ನಡಪರ ಸಂಘಟನೆಗಳ ಒತ್ತಾಯ

Spread the loveಬೆಳಗಾವಿ: ಬೆಳಗಾವಿ ಕರ್ನಾಟಕ ಅವಿಭಾಜ್ಯ ಅಂಗ. ಮಹಾಜನ ವರದಿಯೇ ಅಂತಿಮ ಎಂದು ಐತಿಹಾಸಿಕ ನಿರ್ಣಯ ಕೈಗೊಳ್ಳಲು ಬೆಳಗಾವಿ ಮಹಾನಗರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ