Breaking News
Home / ಜಿಲ್ಲೆ / ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ.

ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ.

Spread the love

ಬೆಂಗಳೂರು: ರಾಜ್ಯದಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ನದಿಗಳು ಈಗ ಸಹಜ ಸ್ಥಿತಿಗೆ ಮರಳಿವೆ. ಭಾರೀ ಮಳೆಯಿಂದ ಕಂಗೆಟ್ಟಿದ್ದ ಜನರು ಈಗ ಮಳೆಯಿಂದ ಮನೆಯ ಸುತ್ತಮುತ್ತ ಆಗಿರುವ ಅವಾಂತರಗಳನ್ನು ಸರಿಪಡಿಸಿಕೊಳ್ಳುವತ್ತ ಗಮನಹರಿಸಿದ್ದಾರೆ.

ಕರ್ನಾಟಕದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ…….

-ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 662 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 48.37 ಟಿಎಂಸಿ
ಇಂದಿನ ಒಳಹರಿವು- 13,341 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 3,699 ಕ್ಯೂಸೆಕ್ಸ್​

-ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 632.04 ಅಡಿ​
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 29.37 ಟಿಎಂಸಿ
ಇಂದಿನ ಒಳಹರಿವು- 6,551 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 164 ಕ್ಯೂಸೆಕ್ಸ್​

-ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.63 ಮೀಟರ್
ಇಂದಿನ ಮಟ್ಟ- 519.20 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 116.196 ಟಿಎಂಸಿ
ಇಂದಿನ ಒಳಹರಿವು- 1,12,447 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 71,047 ಕ್ಯೂಸೆಕ್ಸ್

-ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 554.4 ಮೀಟರ್​
ಇಂದಿನ ಮಟ್ಟ- 546 ಮೀಟರ್​
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 81.62 ಟಿಎಂಸಿ
ಇಂದಿನ ಒಳಹರಿವು- 26,338 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

-ವರಾಹಿ ಜಲಾಶಯ
ಗರಿಷ್ಠ ಮಟ್ಟ-594.36 ಮೀಟರ್​
ಇಂದಿನ ಮಟ್ಟ- 582 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 12.40 ಟಿಎಂಸಿ
ಇಂದಿನ ಒಳಹರಿವು- 5,353 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

-ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2856.41 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್​

-ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ​
ಇಂದಿನ ಮಟ್ಟ- 2920.41 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 35.56 ಟಿಎಂಸಿ
ಇಂದಿನ ಒಳಹರಿವು- 10,697 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 5190 ಕ್ಯೂಸೆಕ್ಸ್​

-ಕೆಆರ್​ಎಸ್​ ಜಲಾಶಯ​
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 43.38 ಟಿಎಂಸಿ
ಇಂದಿನ ಒಳಹರಿವು- 77,950 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 73,217 ಕ್ಯೂಸೆಕ್ಸ್​

-ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2282.97 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.84 ಟಿಎಂಸಿ
ಇಂದಿನ ಒಳಹರಿವು- 22.912 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 24.063 ಕ್ಯೂಸೆಕ್ಸ್​

-ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 587. 69 ಮೀಟರ್​
ಗರಿಷ್ಠ ಸಾಮರ್ಥ್ಯ- 100 ಟಿಎಂಸಿ
ಇಂದಿನ ನೀರು ಸಂಗ್ರಹ- 72.44 ಟಿಎಂಸಿ
ಇಂದಿನ ಒಳಹರಿವು- 23,565 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 23,565 ಕ್ಯೂಸೆಕ್ಸ್​


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ