Breaking News
Home / ಅಂತರಾಷ್ಟ್ರೀಯ / ‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “
SC Road closed for public at Majestic in Bengaluru on Tuesday as lockdown declared due to Coronavirus theat. KPN ### Bengaluru lockdown

‘ಲಾಕ್ ಡೌನ್ ಮುಂದುವರಿಕೆ; 4 ರಾಜ್ಯಗಳಿಂದ ಅಧಿಕೃತ ಆದೇಶ “

Spread the love

ನವದೆಹಲಿ, ಏಪ್ರಿಲ್ 12 : ಕೊರೊನಾ ಹರಡದಂತೆ ತಡೆಯಲು 21 ದಿನಗಳ ಲಾಕ್ ಡೌನ್ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 30ರ ತನಕ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ಹಲವು ರಾಜ್ಯಗಳು ಬೇಡಿಕೆ ಇಟ್ಟಿವೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಬೇಕಿದೆ.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಸಲಹೆ ನೀಡಿದ್ದಾರೆ.

ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಏಪ್ರಿಕ್ 30ರ ತನಕ ಲಾಕ್ ಡೌನ್ ವಿಸ್ತರಣೆಯಾಗುವುದು ಖಚಿತವಾಗಿದೆ. 4 ರಾಜ್ಯಗಳು ಈಗಾಗಲೇ ಲಾಕ್ ಡೌನ್ ವಿಸ್ತರಣೆ ಮಾಡಿ ಆದೇಶ ಹೊರಡಿಸಿವೆ. ಕೊರೊನಾ ನಿಯಂತ್ರಣಕ್ಕೆ ಅದು ಅಗತ್ಯವಾಗಿದೆ ಎಂದು ಹೇಳಿವೆ.


Spread the love

About Laxminews 24x7

Check Also

ಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ

Spread the loveಬೆಳಗಾವಿ ನಗರದಲ್ಲಿ ಗಣೇಶ ಚತುರ್ಥಿ ನಿಮಿತ್ಯ ವಿವಿಧ ಗಣೇಶ ಮಂಡಲಗಳಲ್ಲಿ ಮಹಾಪ್ರಸಾದ ಆಯೋಜನೆ ಮಾಡಲಾಗಿತ್ತು . ಅದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ