Breaking News

1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PWD ಇಲಾಖೆ ಅಧಿಕಾರಿಗಳು

Spread the love

ಕಾಮಗಾರಿ ಬಿಲ್ ಮಂಜೂರು ಮಾಡಲು ಒಂದು ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕೋಪಯೋಗಿ ಇಲಾಖೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಕಾಮಗಾರಿ ಬಿಲ್ ಮಂಜೂರಿಗಾಗಿ ಗುತ್ತಿಗೆದಾರರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಗುತ್ತಿಗೆದಾರ ಪೊಲೀಸರಿಗೆ ನೀಡಿದ ದೂರು ನೀಡಿದ್ದರು. ಇಂದು ಲಂಚದ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕೋಪಯೋಗಿ ಇಲಾಖೆ ಎಕ್ಸಿಕ್ಯೂಟಿವ್ ಎಂಜಿನಿಯರ್ ದೇವದಾಸ್ ಮತ್ತು ಅಕೌಂಟೆಂಟ್ ಮಾರುತಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಪಿಡಬ್ಲ್ಯುಡಿ ಕಚೇರಿಯಲ್ಲಿಯೇ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ವಾಲ್ಮೀಕಿ ಸಮಾಜದ ಬಗ್ಗೆ ಗೌರವವಿದ್ದರೆ ಸಚಿವ ಸ್ಥಾನಕ್ಕೆ ನಾಗೇಂದ್ರ ರಾಜೀನಾಮೆ ಕೊಡಲಿ: ವಿಜಯೇಂದ್ರ

Spread the loveಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಆರೋಪಿ ಹಾಗೂ ಸಚಿವ ಬಿ. ನಾಗೇಂದ್ರ  ಅವರಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ