Breaking News

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯಾದ್ಯಂತ ಮೂರು ದಿನ ಭಾರೀ ಮಳೆ ಸಾಧ್ಯತೆ

Spread the love

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದಾದ್ಯಂತ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯ ನೈರುತ್ಯದಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ  ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಸಮಯದಲ್ಲಿ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಂಭವವಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಿದೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ