Breaking News

ಮೂಡಲಗಿ ಪೊಲೀಸ್ ಪೇದೆಗೆ ಕೊರೋನಾ ಸೋಂಕು ತಗಲಿರುವುದು ದೃಢ.

Spread the love

ಮೂಡಲಗಿ : ಮೂಡಲಗಿ ಪಟ್ಟಣದಲ್ಲಿರುವ ಪೊಲೀಸ್ ಠಾಣೆ ಹಾಗೂ ಸಿಪಿಐ ಠಾಣೆಯ ಎಲ್ಲ ಸಿಬ್ಬಂದಿಗಳನ್ನು ಕೂಡಲೇ ಗಂಟಲು ದ್ರವ ಪರೀಕ್ಷೆ ಮಾಡಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮೂಡಲಗಿ ಪಟ್ಟಣ ಮತ್ತು ತಾಲೂಕಿನಲ್ಲಿ ಈಗಾಗಲೇ ಕೊರನ ಸೋಂಕುಗಳು ಪತ್ತೆಯಾಗಿದ್ದು ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಕೊರೋನಾ ಸೋಂಕು ತಗುಲಿ ಬಹುದು ಎಂಬ ಸಂಶಯ ವ್ಯಕ್ತವಾಗಿದ್ದು, ಆದಕಾರಣ ಜನತೆಯಲ್ಲಿ ಶಾಂತಯ್ಯ ನಿವಾರಿಸಲು ಶೀಘ್ರವೇ ಪೋಲಿಸ್ ಠಾಣೆಯ ಸಿಬ್ಬಂದಿಗಳ ಗಂಟಲು ದ್ರವ ಪರೀಕ್ಷೆ ಮಾಡುವುದು ಅವಶ್ಯವಿದೆ.

ಮೂಡಲಗಿ ಠಾಣೆಯ ಮುಖ್ಯಾಧಿಕಾರಿಗಳು ತಮ್ಮ ಸಿಬ್ಬಂದಿಗಳ ಗಂಟಲ ದ್ರವ ಪರೀಕ್ಷೆ ಮಾಡಿಸಿ ಅವರ ಕುಟುಂಬಗಳನ್ನು ರಕ್ಷಿಸುವಲ್ಲಿ ಸಹಕಾರ ನೀಡಬೇಕೆಂದು ಸಾರ್ವಜನಿಕರು ವಿನಂತಿಸಿದ್ದಾರೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ