Breaking News

ಈ ಎರಡು ದಿನ ಬೆಳಗಾವಿಯಲ್ಲಿ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳು ಬಂದ್

Spread the love

ಬೆಳಗಾವಿ: ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಹಾಗೂ ಬಸವ ಜಯಂತಿ ಅಂಗವಾಗಿ ಬೆಳಗಾವಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳನ್ನು ಏ.14, ಏ.20 ರಂದು ಬಂದ್ ಮಾಡುವದು ಕಡ್ಡಾಯವಾಗಿರುತ್ತದೆ.

ಜಯಂತಿ ನಿಮಿತ್ತ ಕಸಾಯಿಖಾನೆ/ಮಾಂಸಾಹಾರಿ ಅಂಗಡಿಗಳ ಮಾಲೀಕರುಗಳು ತಮ್ಮ ಅಂಗಡಿಗಳನ್ನು ಬಂದ್ ಮಾಡಿ ಸಹಕರಿಸಬೇಕು, ಈ ದಿನಗಳಂದು ಕಸಾಯಿಖಾನೆ/ಮಾಂಸಾಹಾರಿ ಅಂಗಡಿ ಮಾಲೀಕರು ಉಲ್ಲಂಘನೆ ಮಾಡಿರುವದು ಕಂಡು ಬಂದಲ್ಲಿ ಅಂತಹ ಮಾಲೀಕರುಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

 


Spread the love

About Laxminews 24x7

Check Also

ಬೆಳಗಾವಿಯ ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆಯಲ್ಲಿ 14 ಕೋಟಿ ಅಕ್ರಮ ಆಸ್ತಿ ಪತ್ತೆ

Spread the loveಬೆಳಗಾವಿ: ನಗರಾಭಿವೃದ್ಧಿ ಕೋಶದ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾ ದಾಳಿಯಲ್ಲಿ  ಕೋಟ್ಯಾಂತರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ