Breaking News

ಏಕಾಗ್ರತೆ ಇಟ್ಟುಕೊಳ್ಳಲು ಪರಮಾತ್ಮನ ಸಾಾತ್ಕಾರದಿಂದ ಸಾಧ್ಯ

Spread the love

ಯರಗಟ್ಟಿ: ಸದಾ ಚಂಚಲತೆಯಿಂದ ಕೂಡಿದ ಮನುಷ್ಯನ ಮನಸ್ಸುನ್ನು ಏಕಾಗ್ರತೆಯಲ್ಲಿ ಇಟ್ಟುಕೊಳ್ಳಲು ನಿರಂತರ ಪ್ರಯತ್ನ, ಸಾಧನೆ, ಪರಮಾತ್ಮನ ಸಾಾತ್ಕಾರದಿಂದ ಮಾತ್ರ ಸಾಧ್ಯ ಎಂದು ಇಂಚಲದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು.
ತಾಲೂಕಿನ ರೈನಾಪುರ ಗ್ರಾಮದ ಶ್ರದ್ಧಾನಂದ ಆಶ್ರಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಾ ಜಪಯ ಕಾರ್ಯಕ್ರಮ ಹಾಗೂ 18ನೇ ವೇದಾಂತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನ, ಸತ್ಸಂಗಗಳ ಮೂಲಕ ಬದುಕನ್ನು ಹಸನು ಮಾಡಿಕೊಂಡು ಮನಸ್ಸನ್ನು ನಿರ್ಮಲವಾಗಿ ಇಟ್ಟುಕೊಳ್ಳಬೇಕು ಎಂದರು. ಶಿಂದೋಗಿ ಮುಕ್ತಾನಂದ ಸ್ವಾಮೀಜಿ ಮಾತನಾಡಿದರು. ಅಮಲಝರಿಯ ಜ್ಞಾನಮಯಾನಂದ ಸ್ವಾಮೀಜಿ, ಶ್ರದ್ಧಾನಂದ ಆಶ್ರಮ ಮಠಾಧ್ಯೆ ಮುದ್ದಮ್ಮತಾಯಿ, ಪಾರ್ವತೆಮ್ಮತಾಯಿ, ಮಲ್ಲಯ್ಯ ಸ್ವಾಮೀಜಿ, ಅನುಸೂಯಾ ತಾಯಿ, ಗುತ್ತಿಗೆದಾರ ಬಿ.ಜೆ.ಜೋಗಿ, ಬಸವರಾಜ ಕೌಜಲಗಿ, ರಾಜು ಕಳ್ಳಿಗುದ್ದಿ, ಚಂದ್ರಶೇಖರ ಅಳಗೋಡಿ, ಗೋವಿಂದ ಕಡೆಮನಿ, ಗೋಪಾಲ ಕಡೆಮನಿ, ವೆಂಕಣ್ಣ ಹುರಕನರ, ಶ್ರೀನಿವಾಸ ಶಿದ್ನಾಳ ಇತರರಿದ್ದರು.

Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ