Breaking News

ಸೌಲಭ್ಯ ಸದುಪಯೋಗಪಡಿಸಿಕೊಳ್ಳಲಿ

Spread the love

ಸವದತ್ತಿ: ಅಂಗವಿಕಲರು ಸರ್ಕಾರದ ಸೌಲಭ್ಯ ಸದುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜದಲ್ಲಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಶಾಸಕ ವಿಶ್ವಾಸ ವೈದ್ಯ ಹೇಳಿದರು.
ನಗರಸಭೆ ವ್ಯಾಪ್ತಿಯ ರಾಜ್ಯ ಹಣಕಾಸು ಯೋಜನೆ ಹಾಗೂ ಪುರಸಭೆ ನಿಧಿ ಯೋಜನೆಯಡಿ ಅಂಗವಿಕಲ ಪಲಾನುಭವಿಗಳಿಗೆ ಬುಧವಾರ ತ್ರಿಚಕ್ರ ವಾಹನ ವಿತರಿಸಿ ಮಾತನಾಡಿ, ತ್ರಿಚಕ್ರ ವಾಹನ ಲಾನುಭವಿಗಳ ದೈನಂದಿನ ಬದುಕಿಗೆ ನೆರವಾಗುವ ಮೂಲಕ ಆಸರೆಯಾಗಲಿ ಎಂದು ಆಶಿಸಿದರು.
ನಗರಸಭೆ ಆಯುಕ್ತ ಸಂಗನಬಸಯ್ಯ ಗದ್ದಗಿಮಠ, ತಾಪಂ ಇಒ ಆನಂದ ಬಡಕುಂದ್ರಿ, ಸಿಡಿಪಿಒ ಅಮೃತ ಸಾಣಿಕೊಪ್ಪ,
ಶಿವಪ್ಪ ಹಾದಿಮನಿ, ಬಸವರಾಜ ಅರಮನಿ, ಪ್ರವಿಣ ರಾಮಪ್ಪನವರ, ಮೈಲಾರಿ ಹೊಸಮನಿ, ಗದಿಗೆಪ್ಪ ಕುರಿ, ಸುರೇಶ ತುಪ್ಪದ, ಚಂದ್ರು ಶಾಮರಾಯನ್ನವರ, ಬಸವರಾಜ ಗುರನ್ನವರ ಇತರರಿದ್ದರು.

Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ