ಮಲ್ಲಮ್ಮ ಉತ್ಸವ ಹಿನ್ನೆಲೆ ಬೆಳವಡಿಯಲ್ಲಿ ಮದ್ಯ ಮಾರಾಟ ನಿಷೇಧ

Spread the love

ಬೆಳಗಾವಿ: ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದಲ್ಲಿ ಫೆ.28ರಿಂದ ಬೆಳವಡಿ ಮಲ್ಲಮ್ಮ ಉತ್ಸವ ಹಮ್ಮಿಕೊಂಡಿರುವ ಹಿನ್ನೆಲೆ ಫೆ.27ರ ಸಂಜೆ 6ರಿಂದ ಮಾ.2ರ ಬೆಳಗ್ಗೆ 6ರವರೆಗೆ ಬೆಳವಡಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲ ಮದ್ಯ, ಬಾರ್ ಅಂಗಡಿಗಳನ್ನು ಬಂದ್ ಮಾಡಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಮಹಿಳಾ ಅಧಿಕಾರಿಗೆ ಬೆದರಿಕೆ ಪ್ರಕರಣ ಬಂಧಿತರು ಪುನಃ ಪೊಲೀಸ್ ವಶಕ್ಕೆ

Spread the loveಬೆಳಗಾವಿ: ಮಹಿಳಾ ಅಧಿಕಾರಿ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯ ಸೆರೆಹಿಡಿದು, ವೈರಲ್ ಮಾಡುವ ಬೆದರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ