Breaking News

ಮಹಿಳೆಯರೇ ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಮುನ್ನ ಈ ಸುದ್ದಿ ಓದಿ

Spread the love

ಮಡಿಕೇರಿ : ಅಂಗಡಿಯಲ್ಲಿ ಮೊಬೈಲ್‍ಗೆ ಕರೆನ್ಸಿ ಹಾಕಿಸುವ ಯುವತಿಯರ ಹಾಗೂ ಹೆಣ್ಣು ಮಕ್ಕಳ ಮೊಬೈಲ್ ನಂಬರ್ ಗಳನ್ನು ಪಡೆದುಕೊಳ್ಳುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯರಿಗೆ/ಹುಡುಗಿಯರ ಮೊಬೈಲ್‌ಗೆ ಪೋಲಿ ಸಂದೇಶಗಳನ್ನು ಕಳುಹಿಸುತ್ತಿದ್ದ ಕಾಮುಕನಿಗೆ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗ ಜನತೆ ಜಾಡಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಮಡಿಕೇರಿ ನಗರದಲ್ಲಿ ಮೊಬೈಲ್ ಅಂಗಡಿ ಹಾಗೂ ಕರೆನ್ಸಿ ಅಂಗಡಿಯೊಂದನ್ನು ಇಟ್ಟುಕೊಂಡಿದ್ದ ಮುದಾಸಿರ್ ಎನ್ನವ ಕಾಮುಕನೇ ಹೀಗೆ ಹೊಡೆತ ತಿಂದಿರುವ ವ್ಯಕ್ತಿಯಾಗಿದ್ದು, ಈತ ಪದೇ ಪದೇ ಮೊಬೈಲ್‍ಗೆ ಅಶ್ಲೀಲ ಸಂದೇಶ ಕಳುಹಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಯುವಕನಿಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಥಳಿಸಿ ಪೊಲೀಸರಿಗೊಪ್ಪಿಸಿದ್ದಾರೆ ಎನ್ನಲಾಗಿದೆ.

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಮುಟ್ಟಿನ ರಜೆ ಕಡ್ಡಾಯ ಮಾಡಿದರೆ ಉದ್ಯೋಗದಾತರು ಮಹಿಳೆಯರನ್ನು ನೇಮಿಸುವುದಿಲ್ಲ: ಸುಪ್ರೀಂ

Spread the loveನವದೆಹಲಿ: ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ ನೀಡಿದರೆ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆಯಿದೆ. ನಾವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ