Breaking News

ಅಪಘಾತ ಸಂಭವಿಸಿದೆ. ಬಸ್​ ಚಾಲಕ-ಕ್ಲೀನರ್​ ಸೇರಿದಂತೆ 5 ಮಂದಿ ಅಸುನೀಗಿದ್ದು, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ.

Spread the love

ಮುಂಬೈ​: ಮಹಾರಾಷ್ಟ್ರದ ನಂದುರ್​​ಬಾರ್ ಜಿಲ್ಲೆಯ ಕಾಮ್​ಚೌಂದರ್​ ಗ್ರಾಮದ ಬಳಿ ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಆಳವಾದ ಕಣಿವೆಯೊಳಕ್ಕೆ ಬಿದ್ದು ಅಪಘಾತ ಸಂಭವಿಸಿದೆ. ಬಸ್​ ಚಾಲಕ-ಕ್ಲೀನರ್​ ಸೇರಿದಂತೆ 5 ಮಂದಿ ಅಸುನೀಗಿದ್ದು, 35ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ಮಲ್ಕಾಪುರದಿಂದ ಸೂರತ್​​ನತ್ತ ಬಸ್​ ಪ್ರಯಾಣಿಸುತ್ತಿತ್ತು.

The injured have been taken to a hospital. Rescue operation underway: Mahendra Pandit, SP Nandurbar. #Maharashtra pic.twitter.com/I0QYnrMisd

– ANI (@ANI)


Spread the love

About Laxminews 24x7

Check Also

ಸರ್ಕಾರಿ ವೈದ್ಯರು, ನರ್ಸ್​ಗಳಿಗೆ ಗ್ರಾಮೀಣ ಸೇವೆ ಕಡ್ಡಾಯ

Spread the loveಬೆಂಗಳೂರು: ನಗರ ಪ್ರದೇಶಗಳಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ವೈದ್ಯರು, ನರ್ಸ್​ಗಳು ಸೇರಿದಂತೆ ಇತರ ಸಿಬ್ಬಂದಿ ಇನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ