Breaking News

ಕಾಲುವೆಗಳಿಗೆ ನೀರು ಹರಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

Spread the love

ಗೋಕಾಕ: ಸಾರ್ವಜನಿಕರಿಗೆ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಿಡಕಲ್ಲ ಜಲಾಶಯದಿಂದ ಮೂರು ಕಾಲುವೆಗಳಿಗೆ ನೀರು ಹರಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಇಲ್ಲಿನ ಎನ್​ಎಸ್​ಎ್​ ಕಾರ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿ, ಬೇಸಿಗೆಯ ಹಾಹಾಕಾರ ತಪ್ಪಿಸಲು ಟಪ್ರಭಾ ಎಡದಂಡೆ, ಟಪ್ರಭಾ ಬಲದಂಡೆ ಮತ್ತು ಸಿಬಿಸಿ ಕಾಲುವೆಗಳಿಗೆ ನೀರು ಹರಿಸಲು ಅಗತ್ಯ ಕ್ರಮಕೈಗೊಳ್ಳಬೇಕು. ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಗಿದೆ ಎಂದರು. ನೀರಾವರಿ ನಿಗಮದ ಅಧಿಕಾರಿಗಳು ಉಪಸ್ಥಿತರಿದ್ದರು.
ಗೋಕಾಕ ತಾಲೂಕಿನ ಎನ್​ಎಸ್​ಎ್​ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು. ನೀರಾವರಿ ನಿಗಮದ ಅಧಿಕಾರಿಗಳು ಇದ್ದರು.

Spread the love

About Laxminews 24x7

Check Also

ಬೆಳಗಾವಿ ಮಹಾನಗರ ಪಾಲಿಕೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ದೂರು

Spread the loveಬೆಳಗಾವಿ: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂಬ ನಿರ್ಣಯ ಕೈಗೊಳ್ಳಲು ಹಿಂದೇಟು ಹಾಕಿರುವ ಬೆಳಗಾವಿ ಮಹಾನಗರ ಪಾಲಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ