Breaking News

ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದವರಿಗೆ ಕೊರೊನಾ

Spread the love

ಮಂಗಳೂರು: ಉಡುಪಿಯಲ್ಲಿ ಕ್ವಾರಂಟೈನ್ ಮುಗಿಸಿ ಮಂಗಳೂರಿಗೆ ಬಂದ ಏಳು ಮಂದಿ ಇತರ ಒಬ್ಬ ಸಹಿತ ಸೇರಿ ಒಟ್ಟು 8 ಮಂದಿಗೆ ಇಂದು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.

ಮಹಾರಾಷ್ಟ್ರದಿಂದ ಬಂದು ಉಡುಪಿಯಲ್ಲಿ 7 ಮಂದಿ ಕ್ವಾರೆಂಟೈನ್ ಆಗಿದ್ದರು. ಕ್ವಾರಂಟೈನ್ ಅವಶಿ ಮುಗಿದ ನಂತರ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಇದೀಗ ಮಂಗಳೂರಿನಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೊರೊನಾ ಇರುವುದು ಪತ್ತೆಯಾಗಿದೆ.

ಬಂಟ್ವಾಳದ 60 ವರ್ಷದ ವೃದ್ಧೆಗೂ ಸೋಂಕು ತಗುಲಿದ್ದು, ಮೂಲ ಪತ್ತೆಯಾಗಿಲ್ಲ. ಜಿಲ್ಲೆಯಲ್ಲಿ ಇಂದು ಎಂಟು ಮಂದಿ ಪುರುಷರು, ನಾಲ್ವರು ಮಹಿಳೆಯರಾಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ ಒಟ್ಟು ಪತ್ತೆಯಾದ 768 ಪ್ರಕರಣಗಳ ಪೈಕಿ 82 ಮಂದಿ ಗುಣಮುಖರಾಗಿದ್ದು, 685 ಸಕ್ರಿಯ ಪ್ರಕರಣಗಳಿವೆ.


Spread the love

About Laxminews 24x7

Check Also

77ನೇ ಗಣರಾಜ್ಯೋತ್ಸವ ಸಂಭ್ರಮ – ಬೆಂಗಳೂರಿನಲ್ಲಿ ರಾಜ್ಯಪಾಲ ಗ್ಲೆಹ್ಲೋಟ್‌ರಿಂದ ಧ್ವಜಾರೋಹಣ

Spread the loveಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ  ಆಚರಣೆ ಸಂಭ್ರಮದಿಂದಲೇ ನೆರವೇರಿತು. ಸರಿಯಾಗಿ 9 ಗಂಟೆಗೆ ರಾಜ್ಯಪಾಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ