Breaking News

ಜೂನ್ 20-21ಕ್ಕೆ ಮತ್ತೆ 6 ಜಿಲ್ಲೆಗಳಿಗೆ ಮುಂಗಾರು ಚುರುಕು – ಯೆಲ್ಲೋ ಅಲರ್ಟ್

Spread the love

ಜೂನ್ 20 ಹಾಗೂ 21 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿಗೆ ಭಾರಿ ಮಳೆ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ತಾಪಮಾನವು ಸಾಮಾನ್ಯಕ್ಕಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿ ಕಂಡುಬಂದಿದೆ. ಜೂನ್ 20 ಮತ್ತು 21 ರಂದು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ.


Spread the love

About Laxminews 24x7

Check Also

ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ

Spread the love ಲಿಂಗಾಯತ ಸಂಘಟನೆ ವತಿಯಿಂದ ವಚನ ಸಂಗೀತ ಕಾರ್ಯಕ್ರಮ – ಭಾವನೆಗಳಿಗೆ ಜೀವ ತುಂಬುವ ಶಕ್ತಿ ಸಂಗೀತಕ್ಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ