ಮುನವಳ್ಳಿ ಭಾಗದ ಹಿರಿಯ ರಾಜಕಾರಣಿಗಳು, ಪುರಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಶ್ರೀ ದುಂಡಪ್ಪ ಬುರ್ಜಿ ಅವರು ಇಂದು ಬಿಜೆಪಿ ತೊರೆದು ಅಧಿಕೃತವಾಗಿ ನಮ್ಮ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಜನಸೇವೆಯ ಮನೋಭಾವವು ಮುನವಳ್ಳಿ ಭಾಗದಲ್ಲಿ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿಯನ್ನು ನೀಡಲಿದೆ. ಶ್ರೀ ದುಂಡಪ್ಪ ಬುರ್ಜಿ ಅವರಿಗೆ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಳ್ಳುತ್ತಾ, ಮುಂದಿನ ದಿನಗಳಲ್ಲಿ ತಾಲೂಕಿನ ಅಭಿವೃದ್ಧಿಗಾಗಿ ನಾವೆಲ್ಲರೂ ಒಗ್ಗೂಡಿ ಶ್ರಮಿಸೋಣ.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Laxmi News 24×7