Breaking News

ಸಾವಿನ ದವಡೆಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ-ಮಗ

Spread the love

ಬೆಂಗಳೂರು: ಸಾವಿನ ದವಡೆಯಿಂದ ತಾಯಿ ಹಾಗೂ ಮಗ ಅದೃಷ್ಟವಶಾತ್ ಪಾರಾಗಿರುವ ಎದೆ ಝಲ್ಲೆನಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ತಾಯಿ ಹಾಗೂ ಬಾಲಕ ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದರು. ಇದೇ ವೇಳೆ ಹಿಂದಿನಿಂದ ಪಿಕಪ್ ವಾಹನವೊಂದು ಬರುತ್ತಿತ್ತು. ಏಕಾಏಕಿ ಎರಡು ವಾಹನಗಳು ಸೈಡ್‌ನಿಂದ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ತಾಯಿ, ಮಗ ಇಬ್ಬರೂ ರಸ್ತೆಗೆ ಬಿದ್ದಿದ್ದಾರೆ.

ಇಬ್ಬರೂ ವಾಹನದ ಹಿಂಬದಿಯ ಟೈರ್ ಪಕ್ಕ ಬಿದ್ದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೂದಲೆಳೆ ಅಂತರದಲ್ಲಿ ಸಾವಿನಿಂದ ಪಾರಾಗಿದ್ದಾರೆ. ಅಪಘಾತದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.


Spread the love

About Laxminews 24x7

Check Also

ಯಂತ್ರಕ್ಕೆ ಸಿಲುಕಿದ್ದ ಅಡುಗೆ ಸಿಬ್ಬಂದಿಯನ್ನು ರಕ್ಷಿಸಿದ ಬಾಲಕ – ಪುಟಾಣಿಯ ಸಾಹಸಕ್ಕೆ ಡಿಕೆಶಿ ಮೆಚ್ಚುಗೆ

Spread the loveಮಂಗಳೂರು: ಬಂಟ್ವಾಳದ  ನರಿಕೊಂಬು  ಗ್ರಾಮದ ಶಾಲೆಯಲ್ಲಿ ಅಡುಗೆ ಮಾಡುವಾಗ ತೆಂಗಿನ ಕಾಯಿ ತುರಿಯುವ ವಿದ್ಯುತ್ ಯಂತ್ರಕ್ಕೆ ಸಿಲುಕಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ