17 ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ

Spread the love

ಬೆಂಗಳೂರು: 17 ವರ್ಷದ ಮಗಳನ್ನು  ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್  ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

40 ವರ್ಷದ ಸುವರ್ಣ ಮಗಳನ್ನ ಕೊಲೆ ಮಾಡಿ ಆತ್ಮಹತ್ಯೆ ಶರಣಾಗಿರುವ ತಾಯಿ. ಕಾರುಣ್ಯ ತಾಯಿಯಿಂದ ಹತ್ಯೆಯಾದ ಮಗಳು. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ವೈಟ್ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ವೈಟ್‌ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ