Breaking News

ಡಾ.ನಾಗೇಂದ್ರ ಆತ್ಮಹತ್ಯೆ ಬೆನ್ನಲ್ಲೇ ಮೈಸೂರು DC ಎತ್ತಂಗಡಿ

Spread the love

ಮೈಸೂರು: ಜಿಲ್ಲೆಯ ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಬೆನ್ನಲ್ಲೇ ಇಂದು ಮೈಸೂರು ಡಿಸಿ ಅಭಿರಾಂ ಜಿ ಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮೈಸೂರು ಆಡಳಿತ ತರಬೇತಿ ಸಂಸ್ಥೆ ನಿರ್ದೇಶಕ ಹುದ್ದೆಗೆ ಅಭಿರಾಂ ಅವರನ್ನು ವರ್ಗಾವಣೆ ಮಾಡಲಾಗಿದ್ದು ನೂತನ ಜಿಲ್ಲಾಧಿಕಾರಿಯಾಗಿ ಕಲಬುರ್ಗಿ ಡಿಸಿ ಶರತ್ ಅವರನ್ನ ನೇಮಕ ಮಾಡಲಾಗಿದೆ. ಶರತ್ ಅವರು ಈ ಹಿಂದೆ ಮಂಡ್ಯ ಜಿಪಂ ಸಿಇಓ ಆಗಿದ್ದರು.

ನಂಜನಗೂಡು ತಾಲೂಕಾಧಿಕಾರಿ ಡಾ.ನಾಗೇಂದ್ರ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.


Spread the love

About Laxminews 24x7

Check Also

ಕರ್ತವ್ಯದ ವೇಳೆ ನೌಕಾಪಡೆಯ ಯೋಧ ಹುತಾತ್ಮ

Spread the loveಹಾವೇರಿ: ನೌಕಾಪಡೆಯ ಯೋಧ  ಕರ್ತವ್ಯದ ವೇಳೆ ಹುತಾತ್ಮರಾದ ಘಟನೆ ಕೇರಳದ ಕೊಚ್ಚಿಯಲ್ಲಿ ನಡೆದಿದೆ. ಹಾವೇರಿ  ಜಿಲ್ಲೆಯ ಹಾನಗಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ