ಮೈಸೂರು: ಇವರು ಯಾರೂ ವಿಲನ್ ಅಲ್ಲ.. ಯಡಿಯೂರಪ್ಪನವರೇ ವಿಲನ್ ಎಂದು ಮಾತಿನ ಭರದಲ್ಲಿ ‘ಸಿಎಂ ಯಡಿಯೂರಪ್ಪನವರೇ ವಿಲನ್’ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ST ಸೋಮಶೇಖರ್ ಹೇಳಿಬಿಟ್ಟರು. ನೆರೆದಿದ್ದ ಎಲ್ಲರೂ ನಗೆಗಡಲಲ್ಲಿ ತೇಲುತ್ತಿದ್ದಂತೆ ಕೂಡಲೇ ಸಾರ್ ಅದು ವಿಲನ್ ಅಲ್ಲ.. ಹೀರೋ ಎಂದು ಮಾಜಿ ಸಚಿವ S.A. ರಾಮದಾಸ್ ಅವರನ್ನು ತಿದ್ದಲು ಮುಂದಾದರು. ತಕ್ಷಣ ಎಚ್ಚೆತ್ತ ಸೋಮಶೇಖರ್ ಅದು ವಿಲನ್ ಅಲ್ಲ ಹೀರೋ ಎಂದು ಸರಿಪಡಿಸಿಕೊಂಡರು!
ನಗರದಲ್ಲಿ ನಡೆದ ದಸರಾ ಜಂಬೂ ಸವಾರಿಯ ನಂತರ ಸುದ್ದಿಗೋಷ್ಠಿ ನಡೆಸಿದೆ ಸಚಿವರಿಗೆ ಕೆಲ ಕಾಂಗ್ರೆಸ್ ನಾಯಕರು ಮುಖ್ಯಮಂತ್ರಿಗಳನ್ನು ವಿಲನ್ ಎಂದು ಕರೆದಿದುರ ಬಗ್ಗೆ ಪ್ರಶ್ನಿಸಿದಾಗ ಅದಕ್ಕೆ ಉತ್ತರಿಸುವ ಭರದಲ್ಲಿ ಸಚಿವ ST ಸೋಮಶೇಖರ್ ಇವರು ಯಾರೂ ವಿಲನ್ ಅಲ್ಲ..
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??
ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ: 8123967576
Laxmi News
Laxmi News 24×7