Breaking News

ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ

Spread the love

ಮೈಸೂರು: ರಸ್ತೆ ದಾಟುತ್ತಿದ್ದ ಜಿಂಕೆಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಜಿಂಕೆ ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಹುಣಸೂರು ತಾಲೂಕಿನ ನಾಗಾಪುರ ಬಳಿ ನಡೆದಿದೆ. ಹುಣಸೂರು-ನಾಗರಹೊಳೆ ರಸ್ತೆಯಲ್ಲಿರುವ ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ಬಳಿ ಅವಘಡ ಸಂಭವಿಸಿದೆ.

ಬೈಕ್​ ಡಿಕ್ಕಿ ಹೊಡೆದ ರಭಸಕ್ಕೆ ಜಿಂಕೆ ಸ್ಥಳದಲ್ಲೇ ಸಾವನ್ನಪ್ಪಿದೆ. ಇನ್ನು ಬೈಕ್​ ಸವಾರ ಸಂತೋಷ್​ಗೆ ಗಾಯಗಳಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 


Spread the love

About Laxminews 24x7

Check Also

ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ.

Spread the love ಜೇನುಗಳಿಂದ ಇಪ್ಪತ್ತು ಮಕ್ಕಳ ಪ್ರಾಣ ಉಳಿಸಿ ತಾನು ಜೀವಕೊಟ್ಟ ಮಹಾತಾಯಿ. ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ಅಂಗನವಾಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ