Breaking News
Home / Uncategorized / ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.

ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.

Spread the love

ಮೂಡಲಗಿ: ಪಟ್ಟಣದ ಲಕ್ಷ್ಮಿ ನಗರದಲ್ಲಿ ಆಶಾ ಕಾರ್ಯಕರ್ತೆಯೊಬ್ಬರಿಗೆ ಕೊರೊನಾ ಸೋಂಕು ತಗಲಿದ್ದು, ಆ ಮೂಲಕ ತಾಲೂಕಿನಲ್ಲಿ ಸೋಂಕಿತರ ಸಂಖ್ಯೆ 2 ಕ್ಕೆ ಏರಿಕೆಯಾಗಿದೆ.

ಲಕ್ಷ್ಮಿ ನಗರ ನಿವಾಸಿಯಾಗಿದ್ದ ಅಂಗನವಾಡಿ ಕಾರ್ಯಕರ್ತೆಗೆ ಸೋಂಕು ಅಂಟಿದ್ದು, ಆರೋಗ್ಯ ಇಲಾಖೆಯ ಈ ಬಗ್ಗೆ ಇಂದು ಸಂಜೆ ಅಧಿಕೃತ ಪ್ರಕಟಣೆ ನೀಡಬೇಕಿದೆ. ಸೋಂಕಿತೆ ವಾಸವಿದ್ದ ನಗರವನ್ನು ಸೀಲ್ ಡೌನ್ ಮಾಡಲಾಗಿದೆ.

ಪೊಲೀಸರು, ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಅಧಿಕಾರಿಗಳು ಹಾಗೂ ಆರೋಗ್ಯ ಕಾರ್ಯಕರ್ತರು ಪರಿಶ್ರಮಪಟ್ಟು ಕೊರೊನಾ ಸೋಂಕು ಹರಡದಂತೆ ಸೂಕ್ತ ಜಾಗೃತಿವಹಿಸಿದ್ದರು. ಆದ್ರೆ ಸಾರ್ವಜನಿಕರ ದಿವ್ಯ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನದಿಂದಾಗಿ ಪಟ್ಟಣದಲ್ಲಿ ಎರಡು ಪ್ರಕರಣ ಬೆಳಕಿಗೆ ಬಂದಿವೆ. ಇನ್ನೂ ಕೇಸುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಹೀಗಾಗಿ ಜನರು ಜಾಗೃತಿವಹಿಸಬೇಕಿದೆ.


Spread the love

About Laxminews 24x7

Check Also

ಕೊಲೆಯಾದ ನೇಹಾ ಹಿರೇಮಠ ತಂದೆಗೆ ಪೊಲೀಸ್ ಭದ್ರತೆ

Spread the love ಹುಬ್ಬಳ್ಳಿ: ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ಮೃತಳ ತಂದೆ ನಿರಂಜನಯ್ಯ ಹಿರೇಮಠ ಅವರಿಗೆ ಪೊಲೀಸ್ ಭದ್ರತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ