Breaking News

ಐಪಿಎಲ್ ವೇಳಾಪಟ್ಟಿ ಶನಿವಾರ ಪ್ರಕಟ: ಮೊದಲ ಪಂದ್ಯ ಯಾರ ನಡುವೆ ಗೊತ್ತಾ?

Spread the love

ದುಬೈ: ಐಪಿಎಲ್ 13 ರ ವೇಳಾಪಟ್ಟಿ ಶನಿವಾರ ಪ್ರಕಟಗೊಳ್ಳುವ ಸಾಧ‍್ಯತೆಯಿದ್ದು, ಈ ಹಿಂದೆ ನಿಗದಿಯಾದಂತೆ ಮೊದಲ ಪಂದ್ಯ ಚೆನ್ನೈ ಮತ್ತು ಮುಂಬೈ ನಡುವೆಯೇ ನಡೆಯುವ ಸಾಧ‍್ಯತೆಯಿದೆ.

ಚೆನ್ನೈ ತಂಡದಲ್ಲಿ ಕೊರೋನಾ ಪ್ರಕರಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಜತೆ ಸಿಎಸ್ ಕೆ ಆಡುವುದು ಅನುಮಾನ ಎಂಬ ಸುದ್ದಿ ಹಬ್ಬಿತ್ತು. ಆದರೆ ಮೂಲಗಳ ಪ್ರಕಾರ ಈ ಹಿಂದೆ ನಿಗದಿಯಾದಂತೇ ಪಂದ್ಯಗಳು ನಡೆಯಲಿವೆ. ಹೊಸದಾಗಿ ಕೊರೋನಾ ಪ್ರಕರಣ ಕಂಡುಬರದ ಹಿನ್ನಲೆಯಲ್ಲಿ ವೇಳಾಪಟ್ಟಿಯಲ್ಲಿ ಬದಲಾವಣೆಯಾಗುವ ಸಾಧ‍್ಯತೆ ಕಡಿಮೆ. ಶನಿವಾರ ಬಿಸಿಸಿಐ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಲಿದ್ದು, ಅದರಿಂದ ಎಲ್ಲವೂ ತಿಳಿದುಬರಲಿದೆ.

 


Spread the love

About Laxminews 24x7

Check Also

ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ

Spread the loveಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ