Breaking News

ಮುಡಾ ಹಗರಣದಲ್ಲಿ ಸಿಎಂಗೆ ಕ್ಲೀನ್‌ಚಿಟ್‌ – ಜ.28ಕ್ಕೆ ಆದೇಶ ಮುಂದೂಡಿಕೆ

Spread the love

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ  ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಇಂದು ಪ್ರಕಟವಾಗಬೇಕಿದ್ದ ಆದೇಶ ಜ.28ಕ್ಕೆ ಮುಂದೂಡಿಕೆಯಾಗಿದೆ.

ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ಬಿ-ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ  ಕೋರ್ಟ್ ಮೆಟ್ಟಿಲೇರಿದ್ದರು. ವಾದ ಆಲಿಸಿದ್ದ ಜನಪ್ರತಿನಿಧಿಗಳ ನ್ಯಾಯಾಲಯ ಇಂದಿಗೆ ಆದೇಶ ಕಾಯ್ದಿರಿಸಿತ್ತು.

ಜ.28ರ ಆದೇಶದಲ್ಲಿ ನ್ಯಾಯಾಲಯ ಬಿ-ರಿಪೋರ್ಟ್ ಒಪ್ಪಿದರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ. ಒಪ್ಪದೇ ಇದ್ದರೆ ದೊಡ್ಡ ಸಂಕಷ್ಟ ಎದುರಾಗಲಿದೆ.

Spread the love

About Laxminews 24x7

Check Also

ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಇಂದೂ ಬಿಡದ ಮೈಕೊರೆಯುವ ಚಳಿ, ಒಣ ಹವೆ!

Spread the loveಬೆಂಗಳೂರು: ಇಂದೂ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿಯೂ ತೀವ್ರ ಚಳಿಯ  ಜೊತೆಗೆ ಒಣಹವೆಯಿರಲಿದೆ ಎಂದು ಹವಾಮಾನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ