Breaking News

ಗೋಕಾಕ ಮೂಡಲಗಿ ರಸ್ತೆಯಲ್ಲಿ ಚಹಾ ಪುಡಿ ವ್ಯಾಪಾರಿ ಧಾರುಣ ಸಾವು

Spread the love

ಮೂಡಲಗಿ: ಬಡ ಚಹಾಪುಡಿ ವ್ಯಾಪಾರಿಯೊಬ್ಬ ಮೂಡಲಗಿಯಿಂದ ಗೋಕಾಕಕ್ಕೆ ದ್ವಿಚಕ್ರ ವಾಹನದ ಮೇಲೆ ಹೋಗುವಾಗ ಹಿಂದಿನಿಂದ ಬಂದ ಟಿಪ್ಪರ ಲಾರಿ (MH-10) ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಆತನ ರುಂಡವೇ ಬೇರ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಧಾರುಣ ಘಟನೆ ಕಲ್ಲೋಳ್ಳಿ ಬಳಿ ನಡೆದಿದೆ.

ಶಕೀಲ ಜಮಾದಾರ (೫೦) ಮೃತಪಟ್ಟ ದುರ್ದೈವಿ. ಘಟನೆ ನಡೆದ ಬೆನ್ನಲ್ಲೇ ಸ್ಥಳೀಯರು ಟಿಪ್ಪರ್ ಅನ್ನೋ ಬೆನ್ನಟ್ಟಿದ್ದಾರೆ. ಕೂಡಲೇ ಲಾರಿ ಚಾಲಕ ನಾಪತ್ತೆಯಾಗಿದ್ದಾನೆ ಎಂದು ಸ್ಥಳೀಯ ಮೂಲಗಳು ಜನಜೀವಾಳ ಕ್ಕೆ ತಿಳಿಸಿವೆ.

ಘಟಪ್ರಭಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಘಟನೆಯ ಮಾಹಿತಿ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ