Breaking News

ಮುಗಳಿಹಾಳ ಜಾತ್ರಾ ಮಹೋತ್ಸವ ಹಾಗೂ ನಾಟಕ ಚಾಲನೆ ನೀಡಿದ ಅಶ್ವಥ್ ವೈದ್ಯ

Spread the love

ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ಜರುಗಿದ ಶ್ರೀ ಬಸವೇಶ್ವರ ಜಾತ್ರಾ ಮಹೋತ್ಸವ ಹಾಗೂ ನಾಟಕ ಉದ್ಘಾಟನಾ ಸಮಾರಂಭದಲ್ಲಿ  ಅಶ್ವಥ್ ವೈದ್ಯ ಅವರು ಭಾಗವಹಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

​ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.


Spread the love

About Laxminews 24x7

Check Also

ಯುವ ನಾಯಕ ರಾಹುಲ್ ಜಾರಕಿಹೊಳಿ ಮದುವೆ ಸಮಾರಂಭದಲ್ಲಿ ಭಾಗಿಯಾಗಿ ಶುಭಾಶಯ ಕೋರಿದರು

Spread the loveಗೋಕಾಕ ತಾಲೂಕಿನ ಸಾವಳಗಿ ಗ್ರಾಮದ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಪ್ರಸಾದ್ ನಾಯಿಕ (ನಾಯಕಗೌಡರು) ಅವರ ಮದುವೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ