Breaking News

ಸರ್ಪ್ರೈಸ್ ಎಂದು ಪ್ರೇಯಸಿಯ ಕೈಕಾಲು ಕಟ್ಟಿ ಕೊಲೆ ಮಾಡಿದ ಯುವಕ

Spread the love

ಮುಂಬೈನ ದ್ವಾರಕಾಪುರಿ ಪ್ರದೇಶದಲ್ಲಿ ಎಂಬಿಎ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಪ್ರೇಮಿ ಪಿಯೂಷ್ ಧಮ್ಮೋಟಿಯಾ ಕ್ರೂರವಾಗಿ ಹತ್ಯೆ ಮಾಡಿದ್ದಾನೆ.

ಲೈಂಗಿಕ ಕ್ರಿಯೆಗೆ ಒತ್ತಾಯಿಸಿ, ನಿರಾಕರಿಸಿದ ಯುವತಿಯನ್ನು ಬಟ್ಟೆಯಿಂದ ಬಾಯಿ ಮುಚ್ಚಿ, ಉಸಿರುಗಟ್ಟಿಸಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಚಾಕು ಮುರಿದುಹೋಗುವಷ್ಟು ಆಳವಾಗಿ ಇರಿದು, ಬಳಿಕ ಶವದ ಮೇಲೆ ಅತ್ಯಾಚಾರ ಎಸಗಿ, ಪರಾರಿಯಾಗಿದ್ದಾನೆ. ಕೊಲೆ ನಂತರ ಯುವತಿಯ ಆತ್ಮದೊಂದಿಗೆ ಮಾತನಾಡಲು ಧೂಪ ಬೆಳಗಿ ಪೂಜೆ ಮಾಡಿದ್ದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ.


Spread the love

About Laxminews 24x7

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ