Breaking News

 ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ

Spread the love

ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದಲ್ಲಿ ತ್ರಿವಳಿ ಕೊಲೆ ನಡೆದಿದೆ. ತಂದೆ ಮಗ ಮತ್ತು ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
 ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಈ ಭೀಕರ ಕೃತ್ಯ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾಗಿದ್ದಾರೆ.
ಒಂದೇ ಮನೆಯಲ್ಲಿ ಮೂರು ಜನರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ  ಈ ಕೊಲೆ ನಡೆದಿರು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದೊಡ್ಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

About Laxminews 24x7

Check Also

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

Spread the loveಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ