Breaking News
Home / ಜಿಲ್ಲೆ /  ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ

 ತಂದೆ ಮಗ ಮತ್ತು ತಾಯಿಯ ಬರ್ಬರವಾಗಿ ಹತ್ಯೆ

Spread the love

ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮದಲ್ಲಿ ತ್ರಿವಳಿ ಕೊಲೆ ನಡೆದಿದೆ. ತಂದೆ ಮಗ ಮತ್ತು ತಾಯಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.
 ಕಳೆದ ರಾತ್ರಿ ಅಪರಿಚಿತ ದುಷ್ಕರ್ಮಿಗಳಿಂದ ಈ ಭೀಕರ ಕೃತ್ಯ ನಡೆದಿದೆ. ತಾಲೂಕು ಪಂಚಾಯತಿ ಮಾಜಿ ಸದಸ್ಯ ಶಿವಾನಂದ ಅಂದಾನಶೆಟ್ಟಿ, ಹೆಂಡತಿ ಶಾಂತವ್ವಾ ಮತ್ತು ಪುತ್ರ ವಿನೋದ್ ಅಂದಾನಶೆಟ್ಟಿ ಕೊಲೆಯಾಗಿದ್ದಾರೆ.
ಒಂದೇ ಮನೆಯಲ್ಲಿ ಮೂರು ಜನರನ್ನು ಕೊಚ್ಚಿ ಕೊಲೆ ಮಾಡಲಾಗಿದೆ. ಹಳೆ ದ್ವೇಷ ಹಿನ್ನೆಲೆಯಲ್ಲಿ  ಈ ಕೊಲೆ ನಡೆದಿರು ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ದೊಡ್ಡವಾಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Spread the love

About Laxminews 24x7

Check Also

ಬಾಳ ಠಾಕ್ರೆ ತರ ಅವ್ರ ಮಗ ಇಲ್ಲ, ನನಗೆ ಗೊಟ್ಟಿದಷ್ಟು ಮಹಾರಾಷ್ಟ್ರ ಬಗ್ಗೆ ಯಾರಿಗೂ ಗೊತ್ತಿಲ್ಲ: ಸಂಜಯ್ ಪಾಟೀಲ್

Spread the loveಉದ್ಧವ್ ಠಾಕ್ರೆ ಭಾವನಾತ್ಮ ವ್ಯಕ್ತಿ. ಅವರಿಗೆ ರಾಜಕೀಯ ಗೊತ್ತಿಲ್ಲ. ಹೀಗಾಗಿ ಇದನ್ನು ಶರದ್ ಪವಾರ್ ಸರಿಯಾಗಿ ಉಪಯೋಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ