Breaking News

ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Spread the love

ಮೈಸೂರು: ಕೊರೊನಾ ಸೋಂಕಿನಿಂದ ಗುಣಮುಖರಾದ ಮೈಸೂರಿನ ಎಂಟು ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸಂಪೂರ್ಣ ಗುಣಮುಖವಾದ ಹಿನ್ನೆಲೆಯಲ್ಲಿ ರೋಗಿ ನಂಬರ್ 140, 195, 201, 213, 216 311, 312 ಮತ್ತು 273 ಎಂಟು ಜನರು ಇಂದು ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಮೈಸೂರಿನಲ್ಲಿ ಕೊರೊನಾದಿಂದ ಗುಣಮುಖವಾವರ ಸಂಖ್ಯೆ 51ಕ್ಕೆ ಏರಿಕೆಯಾಗಿದೆ. ಸದ್ಯ 38 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ 11 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮೈಸೂರಿನ ಎಂಟು ಜನ ಸೇರಿದಂತೆ ಒಟ್ಟು 14 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್​ ಸಾಧನಾ ಸಮಾವೇಶ: ಸಮಾರಂಭದ ಸಿದ್ಧತೆಗಳನ್ನು ಪರಿಶೀಲಿಸಿದ ಸಿಎಂ

Spread the loveಮೈಸೂರು: ಶನಿವಾರ ಮೈಸೂರಿನಲ್ಲಿ ನಡೆಯಲಿರುವ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶಕ್ಕೆ ಭರ್ಜರಿ ತಯಾರಿಯೊಂದಿಗೆ ಸಿದ್ಧಗೊಂಡಿದೆ. ಮೈಸೂರಿನ ಮಹಾರಾಜ ಮೈದಾನದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ