Breaking News
Home / ಜಿಲ್ಲೆ / ಕೊರೊನಾದಿಂದ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದ ವೃದ್ಧ ಸಾವು….
Microscopic view of Coronavirus, a pathogen that attacks the respiratory tract. Analysis and test, experimentation. Sars. 3d render

ಕೊರೊನಾದಿಂದ ಗುಣಮುಖನಾಗಿ ಡಿಸ್ಚಾರ್ಜ್ ಆಗಿದ್ದ ವೃದ್ಧ ಸಾವು….

Spread the love

ಮೈಸೂರು: ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದ 72 ವರ್ಷದ ವೃದ್ಧ ಇಂದು ಸಾವನ್ನಪ್ಪಿದ್ದಾರೆ.

ಮೈಸೂರಿನ ನಜರ್‍ಬಾದ್ ನಿವಾಸಿಯಾಗಿದ್ದ 72 ವರ್ಷದ ವೃದ್ಧನಿಗೆ ಕೊರೊನಾ ಸೋಂಕು ತಗುಲಿತ್ತು. 17 ದಿನಗಳ ಹಿಂದೆ ಕೊರೊನಾದಿಂದ ಗುಣಮುಖರಾಗಿ ಕೋವಿಡ್ ಆಸ್ಪತ್ರೆಯಿಂದ ಡಿಸ್ವಾರ್ಜ್ ಆಗಿದ್ದರು. ಆದ್ರೆ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವೃದ್ಧ ಸಾವನ್ನಪ್ಪಿದ್ದಾರೆ.

ಮೃತ ವೃದ್ಧನ ಅಂತ್ಯಕ್ರಿಯೆ ಶುಕ್ರವಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಮೈಸೂರಿನ 90 ಕೊರೊನಾ ಸೋಂಕಿತರಲ್ಲಿ 88 ಮಂದಿ ಗುಣಮುಖವಾಗಿ ಡಿಸ್ಚಾರ್ಜ್ ಆಗಿದ್ದಾರೆ. ಜಿಲ್ಲೆಯ ಕೋವಿಡ್-19 ಆಸ್ಪತ್ರೆಯಲ್ಲಿ ಇಬ್ಬರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ