Breaking News

ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.

Spread the love

ನವದೆಹಲಿ: ಕಳೆದ 21 ದಿನಗಳಿಂದ ಏರುಗತಿಯಲ್ಲೇ ಇದ್ದ ಪೆಟ್ರೋಲ್ ಮತ್ತು ಡೀಸೆಲ್ ದರ ಭಾನುವಾರ ಬಿಡುವು ನೀಡಿತ್ತು. ಭಾನುವಾರ ದರ ಪರಿಷ್ಕರಣೆ ಆಗದ ಕಾರಣ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗಿರಲಿಲ್ಲ.

ಸೋಮವಾರ ಮತ್ತೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ. ಪೆಟ್ರೋಲ್ ಬೆಲೆ ಲೀಟರ್ ಗೆ 5 ಪೈಸೆ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 13 ಪೈಸೆ ಜಾಸ್ತಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 80.43 ರೂ., ಡೀಸೆಲ್ 80.53 ರೂಪಾಯಿ ಆಗಿದೆ.


Spread the love

About Laxminews 24x7

Check Also

SIR ಬಗ್ಗೆ ಚುನಾವಣಾ ಆಯೋಗದಲ್ಲಿ ಭಿನ್ನಮತವಿಲ್ಲ, ಎಲ್ಲಾ ನಿರ್ಧಾರಗಳೂ ಸರ್ವಾನುಮತದಿಂದ ಕೂಡಿವೆ: ಆಯೋಗ ಸ್ಪಷ್ಟನೆ

Spread the loveನವದೆಹಲಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಬಗ್ಗೆ ಚುನಾವಣಾ ಆಯೋಗದಲ್ಲಿ ಯಾವುದೇ ಭಿನ್ನಮತ ಇಲ್ಲ, ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ