Breaking News

ವಧು-ವರನಿಗೆ ನಂದಿನಿ ಹಾಲು – ಮೊಸರು ಗಿಫ್ಟ್‌ ಕೊಟ್ಟು ಸರ್ಕಾರದ ವಿರುದ್ಧ ಆಕ್ರೋಶ

Spread the love

ಮೈಸೂರು: ರಾಜ್ಯಾದ್ಯಂತ ನಂದಿನಿ ಹಾಲು-ಮೊಸರಿನ ದರ ಏರಿಕೆ ವಿರುದ್ಧ ಮೈಸೂರಿನ ಪ್ರಜ್ಞಾವಂತ ನಾಗರಿಕ ವೇದಿಕೆ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರಿನಲ್ಲಿ  ನಡೆದ ಮಂಜು ಮತ್ತು ಅನನ್ಯ ಅವರ ಮದುವೆಯಲ್ಲಿ ವಧು – ವರನಿಗೆ ಹಾಲು-ಮೊಸರು  ಉಡುಗೊರೆಯಾಗಿ ನೀಡಿ ಶುಭಕೋರಿದ್ದಾರೆ.

ಕಡಕೋಳದ ಶ್ರೀ ಕಾಳಿಬೀರೇಶ್ವರ ಕಲ್ಯಾಣ ಮಂಟಪ ವಿವಾಹ ನಡೆಯಿತು. ಬೆಲೆ ಏರಿಕೆಯಿಂದ ಬಡವರು ಹಾಗೂ ಮಧ್ಯಮ ವರ್ಗದ ಜನರ ಮೇಲಾಗುತ್ತಿರುವ ಆರ್ಥಿಕ ಹೊರೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಕಾರ್ಯಕರ್ತರು ಒತ್ತಾಯಿಸಿದರು.


Spread the love

About Laxminews 24x7

Check Also

ನ.13 ರಂದೇ ಪಿಂಕ್ ಲೈನ್ ಮೆಟ್ರೋ ಉದ್ಘಾಟನೆ – ತೇಜಸ್ವಿ ಸೂರ್ಯ

Spread the loveಬೆಂಗಳೂರು: ಬಹುನಿರೀಕ್ಷಿತ ನಮ್ಮ ಮೆಟ್ರೋ ಗುಲಾಬಿ ಮಾರ್ಗ ಉದ್ಘಾಟನೆ ಕುರಿತು ಹೊಸ ಅಪ್ಡೇಟ್‌ ಬಂದಿದೆ. ಬೆಂಗಳೂರು ದಕ್ಷಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ