Breaking News

ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ

Spread the love

ಬೆಂಗಳೂರು: ನಂದಿನಿ  ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ  ಅವರು ಆಯ್ಕೆಯಾಗಿದ್ದಾರೆ.

ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌  ಅವರು ಎಕ್ಸ್‌ ಖಾತೆಯಲ್ಲಿ ಈ ಸಂಬಂಧ ಪೋಸ್ಟ್‌ ಹಂಚಿಕೊಂಡಿದ್ದಾರೆ. ಬಮೂಲ್‌ ಕುಟುಂಬಕ್ಕೆ ನಟಿ ಸುಧಾರಾಣಿ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ತಿಳಿಸಿದ್ದಾರೆ.

ನಂಬಿಕೆಯ ಮೇಲೆ ನಿರ್ಮಿತವಾದ ನಂದಿನಿಯು ರೈತರ ಮೇಲಿನ ಬದ್ಧತೆ, ಶುದ್ಧ ಹಾಗೂ ಗುಣಮಟ್ಟದ ಪೌಷ್ಟಿಕ ಆಹಾರದೊಂದಿಗೆ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ