Breaking News

ನಿಮ್ಮ ದುರಹಂಕಾರವನ್ನು ಬದಿಗಿಡಿ: ಪ್ರಧಾನಿ ವಿರುದ್ಧ ರಾಹುಲ್ ವಾಗ್ದಾಳಿ

Spread the love

ಹೊಸದಿಲ್ಲಿ: ರೈತರು ಬೀದಿಗಿಳಿದು ಪ್ರತಿಭಟಿಸುತ್ತಿದ್ದರೆ ಸುಳ್ಳುಗಾರನು ಟಿವಿ ಚಾನೆಲ್‍ಗಳಲ್ಲಿ ಭಾಷಣ ಬಿಗಿಯುವುದರಲ್ಲಿ ನಿರತನಾಗಿದ್ದಾನೆ. ದುರಹಂಕಾರ ಬದಿಗಿಟ್ಟು ರೈತರ ಹಕ್ಕುಗಳನ್ನು ಅವರಿಗೆ ನೀಡುವತ್ತ ಗಮನ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಹೆಸರೆತ್ತದೆ ವಾಗ್ದಾಳಿ ನಡೆಸಿದ್ದಾರೆ.

 

ಶ್ರಮಜೀವಿಗಳಾದ ರೈತರಿಗೆ ನಾವು ಋಣಿಯಾಗಿರಬೇಕು. ಅವರ ಹಕ್ಕುಗಳನ್ನು ನೀಡುವ ಮೂಲಕ, ಅವರಿಗೆ ನ್ಯಾಯ ಒದಗಿಸುವ ಮೂಲಕ ಋಣ ಸಂದಾಯ ಮಾಡಬೇಕು. ಲಾಠಿ ಬೀಸುವುದು, ಅಶ್ರುವಾಯು ಪ್ರಯೋಗಿಸುವ ಮೂಲಕವಲ್ಲ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

 

 


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ