ನವದೆಹಲಿ (25.01.2021) : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ 241 ಸೆಕ್ಯುರಿಟಿ ಗಾರ್ಡ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿದೆ.
10ನೇ ತರಗತಿ ವಿದ್ಯಾರ್ಹತೆಯನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 1, 2021ರ ಅನ್ವಯ ಕನಿಷ್ಟ 25 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಅಭ್ಯರ್ಥಿಗಳನ್ನು ಆನ್ಲೈನ್ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುವುದು. ಅರ್ಜಿದಾರರು 50 ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕು.
ಅರ್ಹ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬಹುದಾಗಿದೆ… https://www.rbi.org.in/