Breaking News

ನೀರಾವರಿ ಬಗ್ಗೆ ಚರ್ಚೆ……..?

Spread the love

ನವದೆಹಲಿ.

ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿದ ರಾಜ್ಯದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌  ; ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನೀರಾವರಿ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ ಕೇಂದ್ರ ಜಲಶಕ್ತಿ  ಸಚಿವರ ಕಾರ್ಯಾಲಯದಲ್ಲಿ ಈ ಚರ್ಚೆ ನಡೆಯುತ್ತಿದೆ. ..


Spread the love

About Laxminews 24x7

Check Also

ಅಂತಾರಾಷ್ಟ್ರೀಯ ವೈದ್ಯಕೀಯ ಸಮ್ಮೇಳನ

Spread the loveಬೆಳಗಾವಿ: ಕೌನ್ಸೆಲಿಂಗ್ ಸೆಲ್ ಮತ್ತು ಡಿಪಾರ್ಟ್‌ಮೆಂಟ್ ಆಫ್ ಸೈಕಾಲಜಿ ಹಾಗೂ ಕೆಎಲ್‌ಇ ಅಕಾಡೆಮಿ ಆಫ್ ಹೈಯರ್ ಆ್ಯಂಡ್ ರಿಸರ್ಚ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ