Breaking News

ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.

Spread the love

ನವದೆಹಲಿ : ಪ್ರಧಾನಿ ಮೋದಿ ಲಾಕ್ ಡೌನ್ ನ್ನು ಮೇ 3ರವರೆಗೆ ವಿಸ್ತರಿಸಿದ್ದಕ್ಕೆ ಪ್ರಧಾನಿ ಮೋದಿಯವರ ನಿರ್ಧಾರ ಕಠಿಣ ಮತ್ತು ಸಮಯೋಚಿತ ಎಂದು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದೆ.

ಕೊರೊನಾ ವೈರಸ್ ವಿರುದ್ಧ ಹೋರಾಟಲು ದೇಶವನ್ನು ಮೇ3ರವರೆಗೆ ಲಾಕ್ ಡೌನ್ ಮಾಡಿರುವುದು ಕಠಿಣ ಮತ್ತು ಸಮಯೋಚಿತ ತೀರ್ಮಾನವಾಗಿದೆ. ಈಗಲೇ ಅಂಕಿಅಂಶಗಳ ಬಗ್ಗೆ ಮಾತನಾಡಬಾರದು. ಆದರೆ 6 ವಾರಗಳು ದೇಶವನ್ನು ಲಾಕ್ ಡೌನ್ ಮಾಡುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಮಯವಾಗುತ್ತದೆ. ಹಾಗೇ ಹೊಸ ಹೊಸ ಪ್ರಕರಣಗಳನ್ನು ಪತ್ತೆ ಹಚ್ಚಲು ಅವರನ್ನು ಐಸೊಲೇಷನ್ ಮಾಡಲು ವೈರಸ್ ನ್ನು ತಡೆಗಟ್ಟಲು ಬಹಳ ಉಪಯೋಗವಾಗುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆಗ್ನೇಯ ಏಷ್ಯಾ ಪ್ರಾದೆಶಿಕ ನಿರ್ದೇಶಕಿ ಡಾ.ಪೂನಂ ಖೇತ್ರಪಾಲ್ ಸಿಂಗ್ ಹೇಳಿದ್ದಾರೆ.


Spread the love

About Laxminews 24x7

Check Also

ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

Spread the love ಹುಣಸೂರು: ರಾಜ್ಯಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಮಹಾಮಾರಿಗೆ ಹುಣಸೂರು ತಾಲೂಕಿನ ಆರೋಗ್ಯ ಇಲಾಖೆಯ ಸಮುದಾಯ ಆರೋಗ್ಯಾಧಿಕಾರಿಯೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ