Breaking News

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು

Spread the love

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ

ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ…….

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಗುಲ್ಬರ್ಗಾ ವಿವಿ ಅತಿ ಹಿಂದುಳಿದ ವಿಶ್ವವಿದ್ಯಾಲಯ ಆಗಿದೆ : ಮಲ್ಲಿಕಾರ್ಜುನ್​ ಖರ್ಗೆ

Spread the loveಕಲಬುರಗಿ : ಜಿಲ್ಲೆಯಲ್ಲಿ ಜಯದೇವ ಆಸ್ಪತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಲಬುರಗಿ ಬೆಂಗಳೂರಿನಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ