Breaking News
Home / new delhi / ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಗೂ ಕರೋನಾ ಸೊಂಕು ಧೃಡ, ಆತಂಕದಲ್ಲಿ ಕೇಂದ್ರ ಸಚಿವ ಸಂಪುಟ ಸದ್ಯಸರು

Spread the love

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ನಂತರ, ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಕರೋನವೈರಸ್ ಸೊಂಕಿಗೆ ಈಡಾಗಿದ್ದಾರೆ

ಎನ್ನಲಾಗಿದೆ. ಪ್ರಧಾನ್ ಅವರನ್ನು ಹರಿಯಾಣದ ಗುರುಗ್ರಾಮ್ (ಹಿಂದಿನ ಗುರ್ಗಾಂವ್) ದ ಮೇದಂತ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ…….

*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*??


Spread the love

About Laxminews 24x7

Check Also

ಮತದಾನ ಮೊದಲು ನಂತರ ಮದುವೆ: ಓಡಿ ಬಂದು ಮತ ಹಾಕಿದ ವರ-ವಧು

Spread the love ಚಾಮರಾಜನಗರ ಏಪ್ರಿಲ್ 26: ದಾಂಪತ್ಯ ಜೀವನಕ್ಕೆ ಕಾಲಿಡುವ ಮುನ್ನ ವರನೊಬ್ಬ ಓಡಿ ಬಂದು ಮತ ಚಲಾಯಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ