ಬೆಳಗಾವಿ – ಕಳೆದ ಎರಡು ದಿನಗಳಿಂದ ಬೆಳಗಾವಿ ನಿರಾಳವಾಗುತ್ತಿದೆ, ಪೋಲೀಸರ ಬಿಗಿ ಲಾಕ್ ಡೌನ್,ಜಿಲ್ಲಾಡಳಿತದ ಕ್ವಾರಂಟೈನ್ ಕಾರ್ಯಚರಣೆಯ ಪರಿಣಾಮವಾಗಿ ಬೆಳಗಾವಿಗೆ ಬಿಗ್ ರಿಲೀಫ್ ಸಿಗುತ್ತಿದೆ .
ಇಂದು ಬೆಳಗಿನ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ಕಲಬುರಗಿಯ ಐದು ಪಾಸಿಟೀವ್ ಪ್ರಕರಣಗಳು ಮಾತ್ರ ಬೆಳಕಿಗೆ ಬಂದಿದ್ದು ಭಾನುವಾರ,ಸೋಮವಾರ ಬೆಳಗಾವಿ ಪಾಲಿಗೆ ಕೊಂಚ ನೆಮ್ಮದಿ ನೀಡಿವೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸರಪಳಿ ಕಳಚಿ ಬೀಳುವತ್ತ ಸಾಗಿದೆ. ಬೆಳಗಾವಿ ಜಿಲ್ಲೆಯ ಜನತೆ ನಿಟ್ಟುಸಿರು ಬಿಡುವಂತಾಗಿದೆ.
Laxmi News 24×7