Breaking News

ಎನ್‌ಆರ್‌ಸಿ-ಸಿಎಎ ಭಾರತದ ಆಂತರಿಕ ವಿಷಯ: ಬಾಂಗ್ಲಾ ಪ್ರಧಾನಿ ಹಸೀನಾ

Spread the love

ಡಾಕಾ,ಜ.20- ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕತ್ವ ನೋಂದಣಿ(ಎನ್‍ಸಿಆರ್)ಯ ಅವಶ್ಯಕತೆ ಹಾಗೂ ಅನಿವಾರ್ಯತೆಯೂ ಇರಲಿಲ್ಲ. ಆದರೂ ಇದು ಭಾರತದ ಆಂತರಿಕ ವಿಷಯವಾಗಿದೆ. ಈ ವಿಚಾರದಲ್ಲಿ ಬಾಂಗ್ಲಾದೇಶ ತಟಸ್ಥ ನೀತಿ ಅನುಸರಿಸಲಿದೆ ಎಂದು ಪ್ರಧಾನಿ ಶೇಕ್ ಹಸೀನಾ ತಿಳಿಸಿದರು.

2014, ಡಿಸೆಂಬರ್ 31ರ ನಂತರದ ಹಿಂದು, ಬ್ಲಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಬಂದ ಹಿಂದು, ಸಿಖ್, ಬುದ್ದಿಸ್ಟ್ , ಜೈನ್, ಪಾರ್ಸಿ ಮತ್ತು ಕ್ರಿಶ್ಚಿಯನ್‍ಗಳು ಸಮುದಾಯದವರಿಗೆ ಭಾರತೀಯ ಪೌರತ್ವ ಸಿಗಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದರು.  ಯುಎಇ ರಾಜಧಾನಿ ಅಬುಧಾಬಿಯಲ್ಲಿ ಮಾತನಾಡಿದ ಅವರು, ಭಾರತದಿಂದ ಯಾವುದೇ ವಲಸೆ ಕಂಡುಬಂದಿಲ್ಲ.


Spread the love

About Laxminews 24x7

Check Also

ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ…

Spread the love ಕಸಾಯಿ ಗಲ್ಲಿಯ ರಸ್ತೆಯಲ್ಲಿ ನಿರ್ಮಾಣಗೊಂಡ ಬೃಹತ್ ಗುಂಡಿ… ಸಂಚರಿಸಲು ಪರದಾಡುತ್ತಿರುವ ವಾಹನ ಸವಾರರು…ಸಮಸ್ಯೆ ಬಗೆಹರಿಸಿದ್ದರೇ ಪ್ರತಿಭಟನೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ