Breaking News

#omicron ಆತಂಕದ ಮಧ್ಯೆಯೂ ಇಂದಿನಿಂದ ನಂದಿ ಬೆಟ್ಟ ಪ್ರವಾಸಿಗರಿಗೆ ಮುಕ್ತ ಮುಕ್ತ..!

Spread the love

ಬೆಂಗಳೂರು: ಸಿಲಿಕಾನ್ ಸಿಟಿಗೆ ಕೂಗಳತೆ ದೂರದಲ್ಲಿರುವ ಪ್ರವಾಸಿಗರ ಫೆವರೇಟ್ ಹಾಗೂ ಪ್ರೇಮಿಗಳ ಸ್ವರ್ಗದ ತಾಣ ನಂದಿ ಬೆಟ್ಟ ಪ್ರಿಯರಿಗೆ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಸಿಹಿ‌ ಸುದ್ದಿಯೊಂದನ್ನು ನೀಡಿದೆ.

ಇಂದಿನಿಂದ ಪ್ರವಾಸಿಗರಿಗೆ ನಂದಿ ಬೆಟ್ಟಕ್ಕೆ ಪ್ರವೇಶ ಆರಂಭವಾಗುತ್ತಿದ್ದು, ಈ ಬಗ್ಗೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಲತಾ. ಆರ್. ಮಾಹಿತಿ ನೀಡಿದ್ದಾರೆ. ಸೋಮವಾರದಿಂದ ಶುಕ್ರವಾರದವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲಾಗುತ್ತದೆ. ಶನಿವಾರ ಮತ್ತು ಭಾನುವಾರದಂದು ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.

ಜಿಲ್ಲಾಡಳಿತ ಪ್ರವಾಸಿಗರಿಗೆ ಸಿಹಿ ಸುದ್ದಿಯೇನೋ ನೀಡಿದೆ. ಆದರೆ ಕೊರೊನಾ ಸೋಂಕಿನ ಪ್ರಮಾಣ ದೇಶದಲ್ಲಿ ಹೆಚ್ಚಾಗುತ್ತಿದೆ. ಮತ್ತೊಂದು ಕಡೆ ಭಯಾನಕ ಒಮಿಕ್ರಾನ್ ವೈರಸ್​ ಆತಂಕ ಕೂಡ ಕಾಡ್ತಿದೆ.

 


Spread the love

About Laxminews 24x7

Check Also

ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ.

Spread the love ರಮೇಶ್ ಜಾರಕಿಹೊಳಿ ಅವರಿಂದ ಇಂಗ್ಲೆಂಡ್‌ನಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಭೇಟಿ. ವಿದೇಶ ಪ್ರವಾಸದಲ್ಲಿರುವ ಜನನಾಯಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ